ಇಂಜಿನಿಯರಿಂಗ್ ಅಂತಿಮ ವರ್ಷ. ಶೈಲು, ರವಿ ಹೊರತಾಗಿ ನಮ್ಮಲ್ಲಿ( ಗುಂಪಿನ ಹೆಸರು ಬಿ ಬಿ
ಹುಡುಗರು) ಉಳಿದೋರಿಗೆಲ್ಲಾ ಕೆಲಸ ಸಿಕ್ಕಿತ್ತು. ಶೈಲುಗೆ, ಸಿಗಲ್ಲ ಅನ್ನೋದು ಕನ್ಫರ್ಮ್
ಆಗಿ ಗೊತ್ತಿತ್ತು. ಸೋ ಅದರ ಬಗ್ಗೆ ವಿಷಾಧ ಇರಲಿಲ್ಲ. ಇನ್ನು ರವಿ:
ಒಂದು ಕೆಲಸದ ಅವಶ್ಯಕತೆ, ಎಲ್ಲರಿಗಿಂತಲು ಅವನಿಗೆ ಜಾಸ್ತಿ ಇತ್ತು. ಆ ಅವಶ್ಯಕತೆ ಅವನಿಗೆ ಮಾತ್ರ ಅಲ್ಲ, ಖುಷ್ ಖುಷಿಯಾಗಿದ್ದ ನಮ್ಮೆಲ್ಲರಿಗೂ ಇತ್ತು. ಸುಮಾರು ಕಂಪನಿಗಳಿಗೆ ಎಡತಾಕಿದರೂ, ಒಂದಕ್ಕೂ ಆಯ್ಕೆ ಆಗಲಿಲ್ಲ. ಅಭಿ, ಜೋಬಿ, ಶೇಕ್ ನಂತ ಗಮಾಡ್ ಗಳಿಗೇ ದೊಡ್ಡ ದೊಡ್ಡ ಕಂಪನಿಗಳಲ್ಲಿ ಕೆಲಸ ಸಿಕ್ಕಿರೋವಾಗ, ಧೈತ್ಯ ಪ್ರತಿಭೆ ‘ರವಿ’ ಗೆಕೆಲಸ ಸಿಗದೇ ಇದ್ದದ್ದು, ನಮಗೆಲ್ಲಾ ಖೇದಕರ ಅನ್ನಿಸುತ್ತಿತ್ತು.
ರವಿಗೆ ಕೆಲಸ ಸಿಗದೇ ಇದ್ದದ್ದಕ್ಕೆ, ಕಾರಣಗಳೂ ಇದ್ದವು. ಲಕ್ ಇರಲಿಲ್ಲ, ಇಂಗ್ಲೀಷ್ ಸಮಸ್ಯೆ. ಕೋಡಿಂಗ್ ಬಗ್ಗೆ ಆಸಕ್ತಿ ಇಲ್ಲದೇ ಇರೋದು. ಆದರೂ ಜೀವನೋಪಾಯಕ್ಕೆ ಒಂದು ಕೆಲಸದ ಅನಿವಾರ್ಯತೆ ಇತ್ತು. ಪ್ರತಿ ಕಂಪನಿ ಮಿಸ್ ಆದಾಗಲೂ. ‘ ನಿನಗೋಸ್ಕರ ಯಾವುದೋ ದೊಡ್ಡದು, ಕಾಯ್ತಾ ಇರಬೇಕು ಬಿಡು, ಮಗ ’ ಅಂತ ನಾವು, ಸಮಾಧಾನ ಮಾಡೋದಕ್ಕೆ ಹೋದರೆ, ‘ನನಗೆ, ನನ್ನ ಬಗ್ಗೆ ಬೇಜಾರಿಲ್ಲ ಮಗ. ಆದರೆ ಒಂದು ಒಳ್ಳೆ ಕಂಪನಿ, ಗ್ಲೋಬಲ್ ಟಾಪ್ ಟೆನ್ ಒಳಗೆ ಬರೋದನ್ನ, ಜಸ್ಟು ಮಿಸ್ ಮಾಡಿಕೊಂಡು ಬಿಡ್ತು. ‘ಎನ್ನುವನು. ‘ಎಲಾ ಬಡ್ಡಿಮಗನೆ ’ ಅಂದುಕೊಂಡುಸುಮ್ಮನಾಗುತ್ತಿದ್ದೆವು.
ಇಂತಹ ಸಂದಿಗ್ಧ, ಸುಸಂದರ್ಭದಲ್ಲಿ Bha…